ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೈತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಬಾಗಲಕೋಟೆ/ ಮುಧೋಳ : ತಾಲೂಕಿನ ಮುಗಳಖೋಡ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬಯೋಸ್ಪಾಟ್ ಇಂಡಿಯಾ ಲಿಮಿಟೆಡ್ ವತಿಯಿಂದ 2025- 26 ನೇ ಸಾಲಿನಲ್ಲಿ ತೇರ್ಗಡೆಯಾದ 13 ರೈತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.

ಬಾಗಲಕೋಟೆಯ ಟೆರಿಟರಿ ಮ್ಯಾನೇಜರ್ ಮಲ್ಲಿಕಾರ್ಜುನ ಗುಗ್ಗರಿ ಮಾತನಾಡಿ ವಿದ್ಯಾರ್ಥಿಗಳಿಗೆ ಗೌರವಿಸಿ ತಲಾ ಮೂರು ಸಾವಿರ ರೂಪಾಯಿಗಳನ್ನು ನೀಡಿದರು.
ಪರಮಾನಂದ ಆಗ್ರೋ ಟ್ರೇಡರ್ಸ್ ಹಾಗೂ ಕೃಷಿ ಉತ್ಪನ್ನ ಮಾರಾಟಗಾರರು ಕಾರ್ಯಕ್ರಮಕ್ಕೆ ಆಶ್ರಯ ನೀಡಿದರು.
ಬಯೋಸ್ಪಾಟ್ ಇಂಡಿಯಾ ಲಿಮಿಟೆಡ್ ದ ಮುಖ್ಯಸ್ಥರಾದ ಮಹೇಶ್ ಉದ್ದಿ. ವಿಶ್ವನಾಥ್ ಬ್ಯಾಕೋಡ ಸಂತೋಷ ಹಳ್ಳೂರ. ಪ್ರಗತಿಪರ ರೈತರಾದ ಆರ್.ಎಸ್.ಸುಣಗಾರ. ಯಮನಪ್ಪ ಗುಂಡಕಲ್. ಗೋಪಾಲ ಸರವಗೋಳ.ಲಕ್ಷ್ಮಣ ಡಂಗಿ. ರಾಮಯ್ಯ ಹಿರೇಮಠ ಮುಂತಾದವರು ಉಪಸ್ಥಿತರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!