ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉನ್ನತೀಕರಿಸಿದ ದಳವಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

ಮೈಸೂರು: ಹಿಂದೂ ಧರ್ಮದ ಪ್ರಮುಖ, ಪವಿತ್ರ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರೀ ಕೃಷ್ಣ ಹಾಗೂ ರಾಧೆಯ ವೇಷಭೂಷಣದೊಂದಿಗೆ ಇಡೀ ದೇಶ ಹಾಗೂ ವಿದೇಶಗಳಲ್ಲಿ ಸಂಭ್ರಮ, ಸಂತಸದಿಂದ ಆಚರಿಸುತ್ತಿದ್ದಾರೆ.
ಈ ಹಬ್ಬವು ನಮ್ಮ ಮಕ್ಕಳಿಗೆ ಧಾರ್ಮಿಕ ಮೌಲ್ಯವನ್ನು ಕಲಿಸುತ್ತದೆ.
ಈ ಹಬ್ಬವನ್ನು ನಂಜನಗೂಡು ತಾಲೂಕಿನ ಮತ್ತು ಪಟ್ಟಣದ ಅತಿ ದೊಡ್ಡ ಉನ್ನತೀಕರಿಸಿದ ದಳವಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.
ಪ್ರಾರ್ಥನಾ ಸಮಯದಲ್ಲಿ ಮಕ್ಕಳ ಅಲಂಕಾರವನ್ನು ಪ್ರದರ್ಶಿಸಲಾಯಿತು.
ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕ ಸಿಬ್ಬಂದಿ ವರ್ಗ ಹಾಗೂ ಪೋಷಕರು ಹಾಜರಿದ್ದರು.
ಮಕ್ಕಳ ಅಲಂಕಾರದ ಮಾರ್ಗದರ್ಶನವನ್ನು ಎಲ್ ಕೆ ಜಿ ಸಹ ಅತಿಥಿ ಶಿಕ್ಷಕರಾದ ಶಿಲ್ಪ ಶ್ರೀ ಮತ್ತು ಮಾಧುರಿ ಅವರು ವಹಿಸಿದ್ದರು.
ಈ ಜನ್ಮಾಷ್ಟಮಿಯು ಎಲ್ಲರೂ ಗಮನ ಸೆಳೆಯಿತು. ಜನ್ಮಾಷ್ಟಮಿಯನ್ನು ಉದ್ದೇಶಿಸಿ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ರೇಚಣ್ಣನವರು ವಿಸ್ತಾರವಾಗಿ ಮಾತನಾಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!