ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾರ್ವಜನಿಕರಿಗೆ ವಿಶೇಷ ಸೂಚನೆ

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆರೋಗ್ಯ ಇಲಾಖೆ ಹೆಬ್ಬಾಲೆ ಮತ್ತು ಗ್ರಾಮ ಪಂಚಾಯಿತಿ ಹೆಬ್ಬಾಲೆಯ ವತಿಯಿಂದ ಸಾರ್ವಜನಿಕರಲ್ಲಿ ವಿಶೇಷ ಮನವಿ ಇತ್ತೀಚಿನ ದಿನಗಳಲ್ಲಿ, ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ, ನಾಯಿ ಕಡಿತದ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಬಸ್ಸು ನಿಲ್ದಾಣಗಳ ಬಳಿ, ಅಂಗಡಿ ಮುಂಗಟ್ಟುಗಳಲ್ಲಿ, ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ,ನಾಯಿಗಳಿಗೆ ತಿಂಡಿ ತಿನಿಸುಗಳನ್ನು ಹಾಕಬಾರದು, ನಾಯಿಗಳ ಹತ್ತಿರ ಹೋಗಬಾರದು, ಜೊಲ್ಲು ಸುರಿಸುತ್ತಿರುವ ನಾಯಿಗಳು ಕಂಡು ಬಂದರೆ ತಕ್ಷಣ ಗ್ರಾಮ ಪಂಚಾಯಿತಿಗೆ ತಿಳಿಸಬೇಕು ಹಾಗೂ ನಾಯಿಗಳನ್ನು ಸಾಕುತ್ತಿರುವ ಮಾಲೀಕರು ಸಹ ಬೀದಿಬೀದಿಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಾಯಿಗಳನ್ನು ಬಿಡಬಾರದು, ಹಾಗೂ ಸಾಕು ನಾಯಿಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ರೇಬಿಸ್ ರೋಗವನ್ನು ತಡೆಗಟ್ಟಲು ಸಾರ್ವಜನಿಕರು ಸಹಕರಿಸುವಂತೆ ಈ ಮೂಲಕ ಹೆಬ್ಬಾಲೆ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ರವಿ ಕುಮಾರ್, ಪ್ರಾಥಮಿಕ ಆರೋಗ್ಯ ಕೇಂದ್ರ ಹೆಬ್ಬಾಲೆಯ ಆರೋಗ್ಯ ನಿರೀಕ್ಷಕ ಸಂಜಯ್ ಮತ್ತು ಪಶು ವೈದ್ಯರಾದ ಡಾಕ್ಟರ್ ಅಮೃತಾ ರವರು ಮನವಿ ಮಾಡಿದರು. ಹಾಗೂ ಹೆಬ್ಬಾಲೆ ಗ್ರಾಮದ ಬೀದಿಗಳಲ್ಲಿ ಸಾರ್ವಜನಿಕರು ನಾಯಿ ಕಡಿತದಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಬಗ್ಗೆ ಮೈಕ್ ಮೂಲಕ ಪ್ರಚಾರ ಮಾಡಲಾಯಿತು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!