ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೃಷ್ಣ ಜನ್ಮಾಷ್ಟಮಿಯ ವಿಶೇಷ ಪೂಜೆಯಲ್ಲಿ ಧರ್ಮಪತ್ನಿಯೊಂದಿಗೆ ಭಾಗವಹಿಸಿ ಆಶೀರ್ವಾದ ಪಡೆದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ

ಪೊನ್ನಂಪೇಟೆ : ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕುಟ್ಟದ ಶ್ರೀಕೃಷ್ಣ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ತಮ್ಮ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರೊಂದಿಗೆ ಆಗಮಿಸಿದರು.

ಕೃಷ್ಣಾಷ್ಟಮಿ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರಿಗೂ ಹಬ್ಬದ ಶುಭಾಶಯ ಕೋರಿದ ಮಾನ್ಯ ಶಾಸಕರು, ಅಷ್ಟಮಿಯ
ಶುಭಾಷಯಗಳನ್ನು ಕೋರಿ ,ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರಾದ ಮಿದೇರಿರ ನವೀನ್, ಕುಟ್ಟ ವಲಯ ಅಧ್ಯಕ್ಷರಾದ ರಾಮಕೃಷ್ಣ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಕಾಳಿಮಾಡ ಪ್ರಶಾಂತ್, ಕುಟ್ಟ ಮಾಜಿ ವಲಯ ಅಧ್ಯಕ್ಷರಾದ ಮುಕಟೀರ ನವೀನ್ ಅಯ್ಯಪ್ಪ, ಶ್ರೀಮಂಗಲ ವಲಯ ಅಧ್ಯಕ್ಷರಾದ ಪಾಲ್ವಿನ್ ಪೂಣಚ್ಚ, ತಿತೀರ ಮಂದಣ್ಣ, ರಾಜನ್, ಸುರೇಶ್, ಶೇಖರ್, ಫಾರ್ದಿನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!