ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಔರಾದ್ ಘಟಕದ ವತಿಯಿಂದ ರಸ್ತೆ ತಡೆದು ಪ್ರತಿಭಟನೆ

ಬೀದರ್ ಜಿಲ್ಲೆ ಔರಾದ್ ತಾಲ್ಲೂಕನ್ನು ಬರಗಾಲ ತಾಲೂಕ ಎಂದು ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಔರಾದ್ ಘಟಕ ರಸ್ತೆ ತಡೆದು ಪ್ರತಿಭಟನೆ ನಡೆಸಿದೆ.
ಈ ಕುರಿತು ರಾಜ್ಯದ ಮುಖ್ಯಮಂತ್ರಿಗಳಿಗೆ ಬರೆದ ಪತ್ರವನ್ನು ತಾಲೂಕ ದಂಡಾಧಿಕಾರಿಗಳಿಗೆ ಸಲ್ಲಿಸಿದ ರೈತ ಸಂಘಟನೆಯ ಮುಖಂಡರು ಇದೇ ಸೆಪ್ಟೆಂಬರ್ 7ರಂದು ಇಲ್ಲಿನ ಎಪಿಎಂಸಿ ಕನ್ನಡಾಂಬೆ ವೃತದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದೆ ಈ ವರ್ಷ ಮಳೆ ಅಭಾವದಿಂದ ತಾಲೂಕಿನಲ್ಲಿ ಮುಂಗಾರು ಬೆಳೆಗಳಾದ ಉದ್ದು ಹೆಸರು ತೊಗರಿ ಇತರೆ ಬೆಳೆಗಳು ಬಾಡಿಕೊಂಡು ಹೂ ಬಿಡದೆ ಇಳುವರಿ ಕೊಡುವಲ್ಲಿ ವಿಫಲವಾಗಿದೆ ಮಳೆ ಅವಲಂಬಿತವಾದ ಬಿತ್ತದ ಬೆಳೆಗಳ ಮಳೆ ಕೊರತೆಯಲ್ಲಿ ಕೈ ಕೊಟ್ಟಿರುವುದರಿಂದ ರೈತರು ಕಂಗಲಾಗಿದ್ದಾರೆ ಅದಕ್ಕಾಗಿ ಸರ್ಕಾರ ಕೂಡಲೇ ಅವರು ಬರ ಪೀಡಿತ ತಾಲೂಕ ಎಂದು ಘೋಷಣೆ ಮಾಡುವ ಮೂಲಕ ರೈತರಿಗೆ ಪ್ರತಿ ಎಕರೆಗೆ 50 ಸಾವಿರ ರೂಪಾಯಿಗಳನ್ನು ಪರಿಹಾರ ನೀಡಿ, ರೈತ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕೆಂದು ಮನವಿ ಮಾಡಿದ್ದಾರೆ ಒಂದು ವೇಳೆ ಸರ್ಕಾರ ಔರಾದ್ ತಾಲೂಕು ಬರ ತಾಲೂಕ ಎಂದು ಘೋಷಿಸದೆ ನಮ್ಮ ತಾಲೂಕಿನ ರೈತರ ಕೈ ಹಿಡಿಯದೆ ಹೋದರೆ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ತಾಲೂಕು ರೈತ ಸಂಘದ ಸರಕಾರಕ್ಕೆ ಪತ್ರ ಬರೆದು ಎಚ್ಚಿರಿಸಿದೆ.
ಈ ಸಂದರ್ಭದಲ್ಲಿ ರೈತ ಜಿಲ್ಲಾ ಸಂಘದ ಅಧ್ಯಕ್ಷರಾದ ಶ್ರೀಮಂತ್ ಬಿರಾದಾರ್ ಸಂಘದ ತಾಲೂಕ ಅಧ್ಯಕ್ಷರಾದ ಪ್ರಕಾಶ್ ಬಾವುಗೆ ಜಿರ್ಗ್ ಸಂಘಟನಾ ಕಾರ್ಯದರ್ಶಬಸವರಾ ಜ ರಾಜಕುಮಾರ್ ಪಾಟೀಲ್ ಬಾಬುರಾವ್ ಬಿರಾದಾರ್ ಹನುಮಂತರ ಬಿರಾದಾರ್ ಸತ್ಯವಾನ್ ಪಾಟೀಲ್ ಹೀಗೆ ಹಲವಾರು ಹಾಜರಿದ್ದರು.

ವರದಿ ಸಂಗಮೇಶ ಚಿದ್ರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!