ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಕ್ಕುಂದ ಗ್ರಾಮಕ್ಕೆ ನುಗ್ಗಿದ ಚಿರತೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ರಾಜಾ ರೋಷವಾಗಿ ಓಡಾಡುತ್ತಿರುವ ಚಿರತೆ ಸಂಬಂಧಪಟ್ಟಂತೆ ಅಧಿಕಾರಿಗಳ ಗಮನಕ್ಕೆ ವಿಷಯ ತಿಳಿಯಪಡಿಸಿದರೂ ಕಂಡೂ ಕಾಣದಂತೆ ಕುಳಿತ ಅಧಿಕಾರಿಗಳು ಇದರಿಂದ ಭಯಗೊಂಡ ಗ್ರಾಮಸ್ಥರು ಮನೆ ಬಿಟ್ಟು ಹೊರಗೆ ಬರಲು ಸಹ ಆಗುತ್ತಿಲ್ಲ ದನ ಕರ ಗಳನ್ನು ಸಹ ಹೊಲಕ್ಕೆ ತೆಗೆದುಕೊಂಡು ಹೋಗುವುದಾಗಲಿ, ಮನೆ ಬಿಟ್ಟು ಹೊರಗೆ ಕಟ್ಟುವುದಾಗಲಿ ಮಾಡುವುದು ಸಹ ಕಷ್ಟಕರ ವಿಷಯವಾಗಿದೆ ಮನೆ ಮುಂದಿರುವ ನಾಯಿಗಳನ್ನು ಸಹ ಪ್ರತಿ ದಿನ ಮುರಿದು ತಿನ್ನುತ್ತಿದ್ದು ಆದ್ದರಿಂದ ಗ್ರಾಮಸ್ಥರು ಮುಂದಾಗುವ ಅನಾಹುತಗಳಿಗೆ ಅಧಿಕಾರಿಗಳ ಬೇಜವಾಬ್ದಾರಿ ತನವೇ ಕಾರಣ ಎಂದು ದೂರುತ್ತಿದ್ದಾರೆ.

ವರದಿ ಮಂಜು ಎಂ.ಚಿಕ್ಕಣ್ಣವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!