ವಿಜಯಪುರ/ಸಿಂದಗಿ:ತಾಲ್ಲೂಕಿನ ಗೋಲಗೇರಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾಗಿ ಬಿಜೆಪಿಯ ಕಸ್ತೂರಿಬಾಯಿ ರಮೇಶ ಪಟ್ಟಣಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ನಿಂಗಣ್ಣ ಬಿರಾದಾರ ತಿಳಿಸಿದ್ದಾರೆ ಆ ನಂತರ ನಡೆದ ವಿಜಯೋತ್ಸವದಲ್ಲಿ ಬಿಜೆಪಿ ಯುವ ಮುಖಂಡ ಸಂತೋಷ ಪಾಟೀಲ ಡಂಬಳ ಮಾಜಿ ತಾಪಂ ಸದಸ್ಯ ಶ್ರೀಶೈಲ ಚಳ್ಳಗಿ ಗ್ರಾಪಂ ಅಧ್ಯಕ್ಷ ಸುನೀಲಗೌಡ ಗೊಲ್ಲಾಳಪ್ಪಗೌಡ ಪಾಟೀಲ ಸೈಪನಸಾಬ ಕೋರವಾರ ಗೌತಮ್ ಮೇಟಿ ಸಲಿಂ ಬಾಗವಾನ ಲಿಂಬೋಜಿ ರಾಠೋಡ ಸೇರಿದಂತೆ ಮತ್ತಿತರರು ಇದ್ದರು.
