ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪುನೀತ ರಾಜಕುಮಾರ ಭಾವಚಿತ್ರ ಮೆರವಣಿಗೆ ವೇಳೆ ಗಲಾಟೆ,ಯುವಕರಿಂದ ಪಿಎಸ್ಐ ಮೇಲೆ ಹಲ್ಲೆ, ಪೊಲೀಸ್ ಅಧಿಕಾರಿಗೆ ಶಾಸಕ ಪುತ್ರ ಅಭಿಷೇಕನಾಡಗೌಡ ದರ್ಪ

ರಾಯಚೂರು/ಸಿಂಧನೂರು: ಇಂದು ತಾಲೂಕಿನ ಗಣೇಶ ದೇವಸ್ಥಾನ ಮೆರವಣಿಗೆ ವೇಳೆ
ಪುನೀತ್ ರಾಜಕುಮಾರ್ ಪುತ್ತಳಿ ಸ್ಥಾಪನೆ ವಿಚಾರವಾಗಿ ಪಿಎಸ್ಐ ಮೇಲೆ ಹಲ್ಲೆ ನಡೆದಿದೆ,
ಸಿಂಧನೂರು ನಗರದಲ್ಲಿ ನಡೆಯುತ್ತಿರುವ ಮೆರವಣಿಗೆ ವೇಳೆ ಮಾತಿನ ಚಕಮಕಿ,
ಅತಿಯಾದ ಟ್ರಾಫಿಕ್ ಜಾಮ್ ಸಂಭವಿಸಿದೆ ಎನ್ನಲಾಗಿದೆ.
ಸಿಂಧನೂರು ಪೊಲೀಸರು ಮತ್ತು ಪುನೀತ್ ರಾಜಕುಮಾರ್ ಅಭಿಮಾನಿಗಳ ಮಧ್ಯೆ ಮಾತಿನ ಚಕಮಕಿ ನಡೆಯುತ್ತಾ ಇತ್ತು,ಮೆರವಣಿಗೆ ಮಾಡುತ್ತಿರುವ ಯುವಕರಿಂದ ಪಿಎಸ್ಐ ಮೇಲೆ ಹಲ್ಲೆ.
ಟ್ರ್ಯಾಕ್ಟರ್ ಮುಖಾಂತರ ಪುತ್ತಳಿ ಒಯ್ಯುತ್ತಿದ್ದ ವೇಳೆ ಮಾತಿನ ಚಕಮಕಿ ನಡೆದಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ