ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಕಾರ್ಯಕ್ರಮ

ಬೆಂಗಳೂರು: ರಾಷ್ಟ್ರೀಯ ಅಹಿಂದ ಸಂಘಟನೆ ಕರ್ನಾಟಕ ರಾಜ್ಯ ಅಹಿಂದ ಸಂಘಟನೆ ಬಂಧುಗಳೇ ದಿನಾಂಕ 12.09.2026ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರಿನ ಕುಮಾರ ಕೃಪ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಈ ಸಮಾರಂಭದಲ್ಲಿ ಸತ್ಯನಾರಾಯಣ ಪ್ರಸಾದ ಅಹಿಂದ ಸಂಘಟನೆ ಪದಾಧಿಕಾರಿಗಳು ಹಾಗೂ ಪತ್ರಿಕಾ ಲೇಖಕರು ಭಾಗವಹಿಸಲಿದ್ದು ಹಾಗೂ ರಾಷ್ಟ್ರೀಯ ಅಹಿಂದ ಬಂಧುಗಳು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಬಂಧುಗಳು ಹಿಂದುಳಿದ ವರ್ಗದ ಬಂಧುಗಳು ದಲಿತ ಸಮೂಹ ಎಸ್ ಸಿ ಎಸ್ ಟಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಬಂಧುಗಳು ರಾಜ್ಯ ಸಮಿತಿ ಮತ್ತು ಜಿಲ್ಲಾ ಸಮಿತಿ ತಾಲೂಕು ಸಮಿತಿ ಎಲ್ಲ ಘಟಕಗಳ ಪದಾಧಿಕಾರಿಗಳು ಸಕಾಲಕ್ಕೆ ಆಗಮಿಸಿ ನಿಮ್ಮ ರಾಷ್ಟ್ರೀಯ ಅಹಿಂದ ಸಂಘಟನೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಮ್ಮಲ್ಲಿ ನಮ್ರತೆಯಿಂದ ಕೈ ಮುಗಿದು ಪ್ರಾರ್ಥಿಸಿಕೊಳ್ಳುತ್ತೇನೆ ಎಂದು ಸೇವಕ ಎಚ್ ಕೆ ಸತ್ಯನಾರಾಯಣ ಪ್ರಸಾದ್ ಅಹಿಂದ ಸಂಘಟನೆಯ ಪದಾಧಿಕಾರಿಗಳು. ಬೆಂಗಳೂರು ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!