ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಕಲಚೇತನರ ಸಮಸ್ಯೆ ಪರಿಹಾರಕ್ಕೆ ಕಚೇರಿಗಳಿಗೆ ಭೇಟಿ

ಬೆಂಗಳೂರು: ವಿವಿಧ ಸಮಸ್ಯೆಗಳ ಪರಿಹಾರ ಬಗ್ಗೆ ಚರ್ಚೆ ನಡೆಸಲು ಇಂಡಿಯನ್ ದಿವ್ಯಾಂಗ ಎಂಪವರ್ರ್ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಕೆನರಾ ಬ್ಯಾಂಕ್ ಪ್ರಧಾನ ಕಚೇರಿ, ವಿಕಲಚೇತನರ ರಾಜ್ಯ ಆಯುಕ್ತರ ಕಚೇರಿ ವಿಧಾನ ಸೌಧ ಮತ್ತಿತರ ಇಲಾಖೆಗಳಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಅಂಗವಿಕಲರ ಹಕ್ಕುಗಳ ಅಧಿನಿಯಮ- ಕರ್ನಾಟಕ ಇದರ ಸಲಹಾ ಸಮಿತಿ ಸದಸ್ಯ ಶ್ರೀ ಎಂ ಆರ್ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!