ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಟೇಬಲ್ ಟೆನ್ನಿಸ್ನಲ್ಲಿ ಸರ್ವದೈವತ ಶಾಲಾ ಮಕ್ಕಳ ಸಾಧನೆ :_ ರಾಜ್ಯ ಮಟ್ಟಕ್ಕೆ ಆಯ್ಕೆ

ಮಡಿಕೇರಿ: ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಕ್ರೀಡಾಕೂಟದಲ್ಲಿ ಸರ್ವಜ್ಞತ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.

ಪ್ರಾಥಮಿಕ ವಿಭಾಗ: ಬಾಲಕರ ತಂಡ ಪ್ರಥಮ ಸ್ಥಾನ ಪಡೆದಿದ್ದು ವಿಸ್ಮಿತ್, ತೇಜಸ್, ದೈವಿಕ್ ಅವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರೌಢಶಾಲಾ ವಿಭಾಗ: ಬಾಲಕ ಮತ್ತು ಬಾಲಕಿಯರ ತಂಡಗಳು ದ್ವಿತೀಯ ಸ್ಥಾನ ಪಡೆದಿವೆ. ಈ ವಿಭಾಗದಿಂದ ಲಿತೇಶ್.ಕೆ, ಸಾಫನ್, ಲಿಪಿಕಾ.ಕೆ ಮತ್ತು ಧೃತಿ ಅವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!