ಸಕಲೇಶಪುರ: ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಪಾಲ್ಗೊಂಡು, ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಮಲೆನಾಡು ಭಾಗದ ರೈತರು, ಬೆಳೆಗಾರರು ಹಾಗೂ ಸಾರ್ವಜನಿಕರಿಗೆ ಎದುರಾಗಬಹುದಾದ ಅನಾನುಕೂಲಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತರಲಾಯಿತು.
ವರದಿ: ಪ್ರಿತುನ್ ಪೂವಣ್ಣ




















