ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚೆಸ್ಕಾಂ ಜನ ಸಂಪರ್ಕ ಸಭೆ

ಕೊಳ್ಳೇಗಾಲ : ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಸಹಾಯಕ ನಿರ್ದೇಶಕಿ, ತಬಸ್ಸುಮ್ ಹಬ್ಸ ಬಾನು ಅವರ ನೇತೃತ್ವದಲ್ಲಿ ಚೆಸ್ಕಾಂ ಕಛೇರಿಯಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಯನ್ನು ಏರ್ಪಡಿಸಲಾಗಿತ್ತು.

ಚೆಸ್ಕಾಂ ಸಭೆಯಲ್ಲಿ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮೀಣ ಭಾಗದ ರೈತ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಪಾಲ್ಗೊಂಡಿದ್ದು, ಬೀದಿ ದೀಪ, ವಿದ್ಯುತ್ ಕಂಬಗಳ ಅಳವಡಿಕೆ, ಕೃಷಿಯಲ್ಲಿ ವಿದ್ಯುತ್ ಸಮಸ್ಯೆ, ಸೇರಿದಂತೆ 10 ಕ್ಕೂ ಹೆಚ್ಚು ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ದೂರು ನೀಡಲಾಯಿತು.
ಸಹಾಯಕ ನಿರ್ದೇಶಕಿ ತಬಸ್ಸುಮ್ ಹಬ್ಸಬಾನುರವರು ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಆಲಿಸಿ ಸಮಸ್ಯೆಗಳ ಪರಿಹಾರದ ಬಗ್ಗೆ ತಿಳಿಸಿದರು.

ನಂತರ ಸಹಾಯಕ ಇಂಜಿನಿಯರ್ ಸುರೇಶ್ ಮಾತನಾಡಿ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಸುಮಾರು 10 ಸಮಸ್ಯೆಗಳ ಬಗ್ಗೆ ದೂರು ಬಂದಿದೆ, ಆದ್ದರಿಂದ ನಾವು ಕೂಡಲೇ ಕ್ರಮ ವಹಿಸಿ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಿ ರೈತರಿಗೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಿಸುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಚೆಸ್ಕಾಂ ಸಹಾಯಕ ನಿರ್ದೇಶಕಿ ತಬಸ್ಸುಮ್ ಹಬ್ಸಬಾನು ಹಾಗೂ ಸಿಬ್ಬಂದಿಗಳು ಇದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ ಮೈಸೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!