ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಲಾಪೋಷಕಿ ದೊಡ್ಡವ್ವ ಪಟ್ಟಣಶೆಟ್ಟಿ ನಿಧನ

ರಬಕವಿ -ಬನಹಟ್ಟಿ : ಪಾರಿಜಾತ ಹಿರಿಯ ಕಲಾವಿದ ನಾವಲಗಿಯ ಶ್ರೀಶೈಲ ಪಟ್ಟಣಶೆಟ್ಟಿ ಅವರ ಧರ್ಮಪತ್ನಿ ಕಲಾಪೋಷಕಿ ಶ್ರೀಮತಿ ದೊಡ್ಡವ್ವ ಪಟ್ಟಣಶೆಟ್ಟಿ ಅವರು ಇಂದು ನಿಧನ ಹೊಂದಿದರು.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಕರ್ನಾಟಕ ರಾಜ್ಯ ಕಲಾವಿದರ ಸಂಘ, ಗಾನಯೋಗಿ ಪಂಡಿತ್ ಪಂಚಾಕ್ಷರಿ ಗವಾಯಿಗಳ ಪ್ರತಿಷ್ಠಾನ-ಸೇರಿದಂತೆ ಪಾರಿಜಾತ ಕಲಾವಿದರು ಡೊಳ್ಳಿನ ಕಲಾವಿದರು ಭಜನೆ ಕಲಾವಿದರು ಮುಂತಾದ ಎಲ್ಲಾ ಪ್ರಕಾರದ ಸ್ಥಳೀಯ ಕಲಾವಿದರು ಶೋಕ ವ್ಯಕ್ತಪಡಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!