ಬೆಂಗಳೂರಿನ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಕೈಲ್ ಮುಹೂರ್ತ ಜಂಬರ – 2026 ಕಾರ್ಯಕ್ರಮಕ್ಕೆ, ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರೊಂದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




















