ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಾಡಹಬ್ಬ ದಸರಾ ನಿಮಿತ್ತ ಶ್ರೀ ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರಿಂದ ಶಮಿ ಪೂಜೆ

ಬಸವಕಲ್ಯಾಣ : ಗವಿಮಠದಲ್ಲಿ ವಿಜಯದಶಮಿ ಹಾಗೂ ನಾಡಹಬ್ಬ ದಸರಾ ನಿಮಿತ್ತ ಶ್ರೀ ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಮಂಗಳವಾರ ಶಮಿ ಪೂಜೆ ನೆರವೇರಿಸಿದರು. ಪ್ರಮುಖರಾದ ಶರಣಪ್ಪ ಬಿರಾದರ, ಬಸವಂತಪ್ಪ ಲವಾರೆ,ಎ.ಜಿ ಪಾಟೀಲ, ರವಿ ಚಂದನಕೇರೆ, ರಾಕೇಶ ಪುರವಂತ, ಮಲ್ಲಿಕಾರ್ಜುನ ಅಲಗುಡೆ, ಪ್ರೋ.ಸೂರ್ಯಕಾಂತ ಶೀಲವಂತ,ಪ್ರೊ. ರುದ್ರೇಶ್ವರ ಗೋರ್ಟಾ, ಬಾಬುರಾವ್ ಚಳಕಾಪುರೆ ಹಾಗೂ ಭಕ್ತರು ಇದ್ದರು.

ವರದಿ :ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!