ಕಾರಟಗಿ: ತಾಲೂಕಿನ ಬೂದಗುಂಪ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ಜಿಪಿಲ್ಫ್ ನ ಕಾರ್ಯಾಲಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಪಂಚಾಯಿತಿಯ ಮಾಜಿ ಸದಸ್ಯರಾದ ಶ್ರಿಧರ್ ಗೋನಾಳ ಅವರು ಸೇರಿದಂತೆ ಒಕ್ಕೂಟದ ಸಿಬ್ಬಂದಿಗಳು ಉಪಸ್ಥಿತರಿದ್ದರು.




















