ಬೀದರ್:ಡಾ.ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿಸೂಪರ್ ಸ್ಪೇಷಾಲಿಟಿ ಸಹಕಾರ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಬೀದರ ತಾಲೂಕಿನ ವಿಳಾಸಪುರ್ ಗ್ರಾಮದಲ್ಲಿ ತಪಾಸಣೆ ನಡೆಸಲಾಯಿತು.
ಡಾ. ವಿನೋದ ಭೋರಾಳೆ ಅವರು ಆರೋಗ್ಯ ತಪಾಸಣೆ ನಡೆಸಿದರು.ಆರೋಗ್ಯ ರಕ್ಷಣೆಗೆ ನೆರವಾಗುವ ಜೀವನಕ್ರಮ ಕುರಿತು ಮಾಹಿತಿ ನೀಡಿದರು.
ಪೌಷ್ಠಿಕ ಆಹಾರ ಸೇವಿಸಬೇಕು,
ನಿಯಮಿತವಾಗಿ ವ್ಯಾಯಾಮ ಮಾಡಬೇಕು ಎಂದು ಸಲಹೆ ನೀಡಿದರು.
ಶಿಬಿರದಲ್ಲಿ 135 ಕ್ಕೂ ಅಧಿಕ ಜನರ ಆರೋಗ್ಯ ತಪಾಸಣೆ ಮಾಡಿಸಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.