ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣರವರನ್ನು ಭೈಟಿಯಾದ ನೂತನ‌ ಉಪ ವಿಭಾಗಾಧಿಕಾರಿ.

ಮಡಿಕೇರಿ :ಕೊಡಗು ಜಿಲ್ಲೆಯ ನೂತನ ಉಪ ವಿಭಾಗಾಧಿಕಾರಿ (AC) ಬಸನಗೌಡ ಕೋಟೂರ ಅವರು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಮಡಿಕೇರಿಯ ಸರ್ಕಾರಿ ಅತಿಥಿ ಗೃಹದಲ್ಲಿ ಭೇಟಿಯಾದರು.

•ಕೊಡಗಿನ ಕಂದಾಯ ದಾಖಲೆಗಳು ಹಾಗೂ ರಾಜ್ಯದ ಇತರ ಜಿಲ್ಲೆಗಳ ಕಂದಾಯ ದಾಖಲೆಗಳ ನಡುವೆ ವ್ಯತ್ಯಾಸಗಳಿದ್ದು, ಈ ಕುರಿತು ಎಚ್ಚರಿಕೆಯಿಂದ ಹಾಗೂ ಸೂಕ್ಷ್ಮವಾಗಿ ವ್ಯವಹರಿಸುವಂತೆ ಶಾಸಕರು ಸಲಹೆ ನೀಡಿದರು.
ಸಾರ್ವಜನಿಕರ ಯಾವುದೇ ಕಡತಗಳನ್ನು ವಿಳಂಬ ಮಾಡದೆ ತ್ವರಿತವಾಗಿ ಇತ್ಯರ್ಥಪಡಿಸುವಂತೆ ನೂತನ ಉಪ ವಿಭಾಗಾಧಿಕಾರಿಗೆ ಶಾಸಕರು ಸೂಚನೆ ನೀಡಿದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!