ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಒನಕೆ ಓಬವ್ವ ಜಯಂತಿ ಆಚರಣೆಯ ಪೂರ್ವಭಾವಿ ಸಭೆ

ಕೊರಟಗೆರೆ : ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಒನಕೆ ಓಬವ್ವ ಜಯಂತಿ ಪೂರ್ವಭಾವಿ ಸಭೆಯನ್ನು ಸಮುದಾಯದ ಮುಖಂಡರ ಹಾಗೂ ತಾಲ್ಲೂಕು ದಂಡಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸ್ತ್ರೀ ಸಬಲೀಕರಣದ ಶಕ್ತಿ ಒನಕೆ ಓಬವ್ವ ಎಂದ ತಹಶೀಲ್ದಾರ್ ಶರತ್ ಕುಮಾರ್.

ಗಂಡಿನ ಪ್ರತಿ ಸಾಧನೆಯ ಹಿಂದೆ ಹೆಣ್ಣಿನ ಶಕ್ತಿ ಇರುತ್ತದೆ ಎಂಬುವುದಕ್ಕೆ ಉದಾಹರಣೆ ಒನಕೆ ಓಬವ್ವ. ಒನಕೆ
ಯಿಂದ ಶತ್ರುಗಳನ್ನು ಸದೆ ಬಡಿದಿದ್ದರು.‌ ನಮ್ಮ ಕೆಲಸ ನಾವು ಪ್ರಾಮಾಣಿಕವಾಗಿ ಮಾಡಬೇಕು‌.‌‌ ಮಹಿಳೆಯರು ಸ್ವಾವಲಂಬಿಗಳಾಗಬೇಕು. ಆಂತರಿಕವಾಗಿ‌ ಬದಲಾಗಬೇಕು. ಸರ್ಕಾರದ ಹಲವು ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಪುರುಷರಿಗೆ ಸರಿ ಸಮಾನವಾಗಿ ಕೆಲಸ ಮಾಡಬೇಕು ಎಂದು‌ ತಹಶೀಲ್ದಾರ್ ಸಲಹೆ ನೀಡಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹನುಮ ಮೂರ್ತಿ ಓಬವ್ವ ಅವರ ಚರಿತ್ರೆ ತಿಳಿಯಲು ನಾವು ಪ್ರಯತ್ನಿಸಬೇಕು ಎಂದು ಛಲವಾದಿ ಸಮುದಾಯದ ಮುಖಂಡ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್, ಪುರಸಭೆ ಮುಖ್ಯ ಅಧಿಕಾರಿ ಉಮೇಶ್ ಕೆಎಸ್, ಜೋಶ್ನಾ ರೆಡ್ಡಿ, ಕಲ್ಲೇಶ್ . ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಯಮುನಾ ಹಾಗೂ ಛಲವಾದಿ ಮಹಾಸಭೆಯ ನಿರ್ದೇಶಕರು ಮುಖಂಡರುಗಳು ,ಪತ್ರಕರ್ತರು, ಅಧ್ಯಕ್ಷರು ಸದಸ್ಯರು ಭಾಗಿಯಾಗಿದ್ದರು.

ವರದಿ . ಪ್ರಸನ್ನ ಕುಮಾರ್.ಎಸ್ ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!