ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯ ಸಮಾಜ ಸೇವಕ ಜಗದೀಶ್ ಪೂಜಾರ್ ಅವರಿಗೆ ‘ಕರುನಾಡ ಸಾಧನಶ್ರೀ’ ಪ್ರಶಸ್ತಿ

ಕಂಪ್ಲಿ: ತಾಲ್ಲೂಕಿನ ಕಣವಿತಿಮ್ಮಲಾಪುರ ಗ್ರಾಮದ ಸಮಾಜ ಸೇವಕ ಜಗದೀಶ್ ಪೂಜಾರ್ ಅವರು ಧಾರವಾಡದ ನಾಟ್ಯ ಸ್ಪೂರ್ತಿ ಆರ್ಟ್ ಅಂಡ್ ಕಲ್ಚರ್ ಸಂಸ್ಥೆ ನೀಡುವ ‘ಕರುನಾಡ ಸಾಧನ ಶ್ರೀ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜಗದೀಶ್ ಪೂಜಾರ್ ಅವರ ಸುದೀರ್ಘ ಸಮಾಜ ಸೇವೆಯ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನವೆಂಬರ್ 15ರಂದು ಧಾರವಾಡದ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕ ಸದಾನಂದ ಸ.ವ. ಬಂಗೆಣ್ಣನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!