ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಳ್ಳಾರಿ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಹುಂಡಿಯಲ್ಲಿ 1.17 ಕೋಟಿ ರೂ. ಕಾಣಿಕೆ ಸಂಗ್ರಹ

ಬಳ್ಳಾರಿ : ನಗರದ ಶ್ರೀ ಕನಕದುರ್ಗಮ್ಮ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ಸಿಸಿ ಕ್ಯಾಮರಾ, ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗಳ ಸಮಕ್ಷಮದಲ್ಲಿ ಜರುಗಿತು.

ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಹೆಚ್.ಸವಿತಾ ಮಾತನಾಡಿ, ದೇವಸ್ಥಾನದ ಹುಂಡಿಯಲ್ಲಿ ಒಟ್ಟು 1,17,87,950.ರೂ ಹಣ ಸಂಗ್ರಹಗೊಂಡಿದೆ. ಈ ಹಣವನ್ನು ಬ್ಯಾಂಕ್ ಗೆ ಜಮಾ ಮಾಡಲಾಗಿದೆ. ಇಲಾಖೆ ನಿರ್ದೇಶನದಂತೆ ಭಕ್ತರು ನೀಡಿದ ಕಾಣಿಕೆಯ ಹಣ ದೇವಸ್ಥಾನದ ಅಭಿವೃದ್ಧಿಗೆ ವಿನಯೋಗ ಮಾಡಲಾಗುವುದು ಎಂದರು‌.

ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಮಂಜುನಾಥ ಕೆ.ಎಸ್., ಕಾರ್ಯನಿರ್ವಾಹಕ ಅಧಿಕಾರಿ ಗೌಡರ ಯುವರಾಜಗೌಡ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಬ್ಯಾಂಕ್ ಸಿಬ್ಬಂದಿ, ಗೃಹರಕ್ಷಕ ಸಿಬ್ಬಂದಿ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!