ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ರಾಮನಗರ ವಿಧ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ

ಕಲಬುರ್ಗಿ: ರಾಮನಗರ ಜಿಲ್ಲೆಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಯಡ್ರಾಮಿ ತಾಲೂಕಾ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ) ಬಣದ ವತಿಯಿಂದ ನಗರದ ಶರಣಗೌಡ ವೃತ್ತದಿಂದ ತಾಲೂಕ ದಂಡಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಯಿತು ಅತ್ಯಾಚಾರ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಆರೋಪಿಗಳಿಗೆ ಉಗ್ರವಾದ ಶಿಕ್ಷೆ ನೀಡಬೇಕು ಎಂದು ಹೇಳಿದರು ತಾಲೂಕ ದಂಡಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಸಾಹೇಬಗೌಡ ದೇಸಾಯಿ ಕೊಲೆ ಪ್ರಕರಣ ಮಾಡುತ್ತಿರುವ.ತನಿಖಾಧಿಕಾರಿಗಳು ರಾಜಕಾರಣಿಗಳ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ತನಿಖೆ ಮಾಡಿ.
ಅತ್ಯಾಚಾರ ಮಾಡಿ ಕೊಲೆ ಮಾಡಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ನೊಂದ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ರಾಜ್ಯ ಸರ್ಕಾರ ನಿಗಾವಹಿಸಬೇಕು. ಹಾಗೂ ವಿದ್ಯಾರ್ಥಿನಿ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ತಾಲೂಕ ಕರ್ನಾಟಕ ರಕ್ಷಣಾ ವೇದಿಕೆ ಉಸ್ತುವಾರಿ ಅಧ್ಯಕ್ಷ ‌ಸಾಂಬಶಿವ ಹೀರೆಮಠ, ದೇವಿಂದ್ರ ನಾಯ್ಕೋಡಿ, ಹಣಮಂತ ಕಾಚಾಪುರ, ರುದ್ರಗೌಡ ಬಿರಾದಾರ್, ಉಮಾಪತಿ ಪುರಾಣಿಕ, ಪ್ರಭುಲಿಂಗಯ್ಯ ಹೀರೆಮಠ, ರಾಜು ನಾಯ್ಕೋಡಿ, ಸಂತೋಷ ಹಡಪದ, ಅರುಣಕುಮಾರ, ಗುರುಲಿಂಗಯ್ಯ, ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವರದಿ-ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ