ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಯುವ ಘಟಕದ ಕಾರ್ಯದರ್ಶಿಯಾಗಿ ಡಾ.ಬೆಟ್ಟಪ್ಪ.k.ಆಯ್ಕೆ

ಬೆಂಗಳೂರು: ದಿನಾಂಕ 31.3.2023ರಂದು ಬೆಳಿಗ್ಗೆ 10: 30ಗಂಟೆಗೆ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಯುವ ಘಟಕದ ಕಾರ್ಯದರ್ಶಿಯಾಗಿ ಡಾ. ಬೆಟ್ಟಪ್ಪ ಕೆ. ಬೆಂಗಳೂರಿನ ಶ್ರೀ ಪುಟ್ಟಣ್ಣ ಚೆಟ್ಟಿ ಪುರಭವನ ಟೌನ್ ಹಾಲ್ ಬೆಂಗಳೂರು ನಗರದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ವತಿಯಿಂದ ಹಮ್ಮಿಕೊಂಡ ವಾಲ್ಮೀಕಿ ಯುವ ಜಾಗೃತಿ ಸಮಾವೇಶ ಹಾಗೂ ರಾಜ್ಯ ಯುವ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ರಾಜ್ಯ ಯುವ ಘಟಕದ ಅಧ್ಯಕ್ಷರಾದ ಡಾ. ಟಿ. ಆರ್. ತುಳಸಿರಾಮ್ ಅವರು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ರಾಜ್ಯ ಯುವ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಡಾ. ಬೆಟ್ಟಪ್ಪ ಕಟಾಪುರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಕೂಡಲೇ ಸಮುದಾಯದ ಸಂಘಟನೆ ಮಾಡಲು ಕರೆ ನೀಡಿದರು. ಈ ಸಂದರ್ಭದಲ್ಲಿ ಶ್ರೀ ಶ್ರೀ ಶ್ರೀ ಪ್ರಸನ್ನಾನಂದ ಮಹಾಸ್ವಾಮೀಜಿ, ಹರಿಹರ ವಾಲ್ಮೀಕಿ ಸಂಸ್ಥಾನ ಮಠ ದಾವಣಗೆರೆ, ಶ್ರೀ ಶ್ರೀ ಶ್ರೀ ಸಂಜಯಕುಮಾರ ಮಹಾಸ್ವಾಮಿ, ಸಿದ್ಲೇಕೊಣ ಮಠ ತುಮಕೂರು ಸ್ವಾಮೀಜಿಗಳು ಸಾನಿಧ್ಯ ವಹಿಸಿದ್ದರು. GT ಚಂದ್ರಶೇಖರಪ್ಪ, ಅಧ್ಯಕ್ಷರು, ಮಹಾಸಭಾ, ಕೊಪ್ಪಳದ ಸುರೇಶ್ ಡೋಣ್ಣಿ, ಶರಣಪ್ಪ ನಾಯಕ, ಕೊಪ್ಪಳದ ಯುವ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

-ಹನುಮಂತಪ್ಪ ನಾಯಕ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ