ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮೀಸಲಾತಿ ವಿರುದ್ಧ ಬಂಜಾರ ಸಮುದಾಯದ ಆಕ್ರೋಶ ವ್ಯಕ್ತ

ಮೀಸಲಾತಿ ವಿರುದ್ಧ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಚನ್ನಳಿ ಗ್ರಾಮದ ಬಂಜಾರ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ.ಬಂಜಾರ ಸಮುದಾಯದವರು, ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಮ್ಮ ಸ್ವ ಗ್ರಾಮದ ರಸ್ತೆ ತಡೆದು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಇದೆ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ರಾಜು ಈ ಬಿಜೆಪಿ ಸರ್ಕಾರ ಸದಾಶಿವ ಆಯೋಗ ಜಾರಿ ಮಾಡಿ ನಮ್ಮ 108 ಜಾತಿಯರ ಮಧ್ಯ ಭಿನ್ನಾಭಿಪ್ರಾಯ ಉಂಟುಮಾಡಿದೆ ಈ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿರುವ ಈ ಆಯೋಗವನ್ನು ನಮ್ಮ ಬಂಜಾರ ಸಮುದಾಯ ಖಂಡಿಸುತದೆ

ಲಂಬಾಣಿ ಜನಾಂಗವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದೂಳಿದಿದೆ ಇಂದಿಗೂ ಕೂಡ ಲಮಾಣಿ ಸಮಾಜವು ತಮ್ಮ ಹೊಟ್ಟೆ ಹೊರಿಯಲು ಅನೇಕ ಜಿಲ್ಲಾ ರಾಜ್ಯದ ಕಡೆ ವಲಸೆ ಹೋಗಿದ್ದಾರೆ

ಈ ಸರ್ಕಾರಕ್ಕೆ ಸರಿಯಾದ ಉತ್ತರವನ್ನು 2023 ಚುನಾವಣೆಗೆ ಕೊಡುತ್ತೇವೆ ನಮ್ಮ ಚನ್ನಲಿ ಗ್ರಾಮಕ್ಕೆ ಯಾವುದೇ ರಾಜಕೀಯ ಮುಖಂಡರುಗಳು ಆಗಲಿ ಚುನಾವಣೆ ಅಧಿಕಾರಿ ಆಗಲಿ ಯಾರೂ ಕೂಡಾ ಹೆಜ್ಜೆ ಇಡುವಂತಿಲ್ಲ ನಾವು ಈ ಸಾರಿ ಯಾರಿಗೂ ಮತ ಚಲಾಯಿಸಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಗ್ರಾಮದ ಯೋಗೇಶ್ ಲಮಾಣಿ, ಯುವರಾಜ್ ಲಮಾಣಿ ಷಣ್ಮುಕಪ್ಪ ಲಮಾಣಿ,ಮೊಟ್ಲೆಪ್ಪ ಲಮಾಣಿ, ಪ್ರತಿಭಟನೆಯಲ್ಲಿ ಭಾಗಿ ಆಗಿದ್ದರು.


ಹಿರೇಕೆರೂರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ