ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿಂದಗಿಯಲ್ಲಿ ಇಬ್ಬರು ಕಳ್ಳರು ಅಂದರ್


ಸಿಂದಗಿ:ಪಟ್ಟಣದಲ್ಲಿ ಆಗಾಗ ಸಂಭವಿಸುತ್ತಿದ್ದ ಮನೆ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿದ್ದಾಗ ಪೋಲಿಸರ ಕೈಗೆ ಇಬ್ಬರು ಕಳ್ಳರು ಸಿಕ್ಕಿಬಿದ್ದಿದ್ದಾರೆ ಚಿಕ್ಕ ಸಿಂದಗಿ ಬೈಪಾಸ್ ಹತ್ತಿರ ಅನುಮಾನಾಸ್ಪದವಾಗಿ ಹೋಗುತ್ತಿದ್ದ ಈ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳೆದ ಎರಡು ವರ್ಷಗಳಿಂದ ಕಳ್ಳತನ ನಡೆಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ ಸಿಂದಗಿ ನಗರದ ಹುಡ್ಕೋ ನಿವಾಸಿ ಸಿದ್ದಪ್ಪ ಜೇರಟಗಿ (37) ಹಾಗೂ ಆಲಮೇಲ ತಾಲ್ಲೂಕಿನ ನಾಗರಾಳ ಗ್ರಾಮದ ನಿವಾಸಿ ಸಿದ್ರಾಮ ಪಾಟೀಲ (35) ಬಂಧಿತ ಆರೋಪಿಗಳು ಬಂಧಿತರಿಂದ 141.379 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಇವುಗಳ ಅಂದಾಜು ಬೆಲೆ 5 ಲಕ್ಷ 51 ಸಾವಿರದ 732 ರೂಪಾಯಿ ಆಗಿದೆ ಬಂದಿದ್ದರನ್ನು ನ್ಯಾಯಕ್ಕೆ ಬಂಧನಕ್ಕೆ ಒಪ್ಪಿಸಲಾಗಿದೆ ಸಿಪಿಐ ಡಿ.ಹುಲುಗಪ್ಪ ಅವರ ಮಾರ್ಗದಶ೯ನದಲ್ಲಿ ಪಿಎಸ್ಐ ಶಿವರಾಜ್ ನಾಯ್ಕೋಡಿ ನೇತೃತ್ವದಲ್ಲಿ ಸಿಬ್ಬಂದಿ ಎಸ್ ಪಿ ಹುಣಸಿಕಟ್ಟಿ ಆರ್ ಎಲ್ ಕಟ್ಟಿಮನಿ ಎಸ್ ಎಸ್ ಕೊಂಡಿ ಪಿಕೆ ನಾಗರಾಳ ಸಿ ಡಿ ಕಲ್ಲೂರ ಇವರು ತಂಡ ಕಾಯಾ೯ಚರಣಿ ನಡೆಸಿ ಆರೋಪಿಗಳನ್ನು ಬಂಧಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!