ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚಾಮರಾಜ ನಗರ ಜಿಲ್ಲೆಯ ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆ ಸಿಡಿಲಿಗೆ ಹನ್ನೆರಡು ಮೇಕೆಗಳು ಬಲಿ

ಹನೂರು :ರಾತ್ರಿ ಸುರಿದ ಭಾರಿ ಮಳೆಯ ಜೊತೆ ಸಿಡಿಲಿಗೆ ಹನ್ನೆರಡು ಮೇಕೆಗಳು ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನೂರು ಗ್ರಾಮದ ತೋಟದ ಬಯಲಿನಲ್ಲಿ ನಡೆದಿದೆ.
ಕ್ಷೇತ್ರ ವ್ಯಾಪ್ತೀಯ ಹಲವೆಡೆ ಸುರಿದ ಹೆಚ್ಚು ಗುಡುಗು, ಮಿಂಚು ಸಹಿತ ಮಳೆಗೆ ಈ ದುರ್ಘಟನೆ ಸಂಭವಿಸಿದ್ದು ಮೇಕೆಗಳ ಮಾಲೀಕ ವಿಶೇಷ ಚೇತನ ವೆಂಕಟಭೋವಿ ಕಂಗಲಾಗಿದ್ದಾರೆ.ಮೇಕೆಗಳ ಮಾಲೀಕ ವಿಶೇಷ ಚೇತನ ವೆಂಕಟಬೋವಿ ಈ ಅನಿರೀಕ್ಷಿತ ದುರ್ಘಟನೆಯಿಂದ ತತ್ತರಿಸಿದ್ದು, ಕಣ್ಣೆದುರೆ ಸಾಕಿಸಲುಹಿದ ಲಕ್ಷಾಂತರ ರೂ.ಗಳ ಮೇಕೆಗಳ ದುರ್ಮರಣದಿಂದ ಮನನೊಂದಿದ್ದು ಸಂಬಂಧಪಟ್ಟವರು ಪರಿಹಾರ ಒದಗಿಸಬೇಕೆಂದು ಎದುರು ನೋಡುತ್ತಿದ್ದಾರೆ ಘಟನೆ ನಡೆದ ಸ್ಥಳಕ್ಕೆ ಆಗಮಿಸಿ
ಅಧಿಕಾರಿಗಳು ಸೂಕ್ತ ಪರಿಹಾರವನ್ನು ನೀಡಬೇಕೆಂದು ಭದ್ರಯನ ಹಳ್ಳಿ ಗ್ರಾಮದ ಊರು ಗೌಡರು ಸೇರಿದಂತೆ ಹಲವರು ಒತ್ತಾಯಿಸಿದ್ದಾರೆ.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ