ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಾಬೂಜಿಯವರ ಜನ್ಮದಿನ ಆಚರಣೆ


ಲಕ್ಷ್ಮೇಶ್ವರ:
ತಹಸೀಲ್ದಾರ್ ಕಾರ್ಯಾಲಯದಲ್ಲಿ ಭಾರತ ಕಂಡ ಮಾಜಿ ಉಪಪ್ರಧಾನಿಗಳಾದ ಶ್ರೀ ಬಾಬು ಜಗಜೀವನ್ ರಾಮ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.ಉಪತಹಸೀಲ್ದಾರ್ ರಾದ ಶ್ರೀ ನಟರಾಜ, ಕಂದಾಯ ನೀರಿಕ್ಷರಾದ ಶ್ರೀ ಬಸವರಾಜ್ ಕಾತ್ರಾಳ, ಶಿರಸ್ತೇದಾರ ಶ್ರೀಮತಿ ಹರಿಜನರವರು ಹಾಗೂ ಸಕಲ ಸಿಬ್ಬಂದಿ ವರ್ಗ ಹಾಜರಿದ್ದರು.
ವರದಿ-ಸದಾಶಿವ ಬಿ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ