ಯಾದಗಿರಿ ಜಿಲ್ಲೆಯಾದ್ಯಂತ 2023 ರ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮಕ್ಕಳಿಗೆ ಬಳಸಿಕೊಳ್ಳದಂತೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಸ್ನೇಹಲ್.ಆರ್ ಅವರು ಹೇಳಿದರು.
ಭಾರತ ಸರ್ಕಾರವು ವಿಶ್ವಸಂಸ್ಥೆಯ ಅನುಮೋದಿತ ಮಕ್ಕಳು ಹಕ್ಕುಗಳ ಒಡಂಬಡಿಕೆ ಸಂಬಂಧಿಸಿದಂತೆ ಮಕ್ಕಳು ಚುಣಾವಣೆ ಯಲ್ಲಿ ಕಾರ್ಯ ನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಂಡುವ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಂತೆ. ಸೂಕ್ತ ಕ್ರಮ ಕೈಗೊಳ್ಳಲು ಆದೇಶಿಸಿದ್ದರು.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಚುಣಾವಣೆ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳಿಗೆ ಬಳಸಿಕೊಳ್ಳದಂತೆ
ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಒಂದು ವೇಳೆ ಚುನಾವಣೆಯಲ್ಲಿ ಮಕ್ಕಳನ್ನು
ಬಳಸಿಕೊಂಡಿಲ್ಲ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ವರದಿ-ರಾಜಶೇಖರ ಮಾಲಿ ಪಾಟೀಲ್ ಶಹಾಪುರ