ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ಪ್ರಜಾಶಕ್ತಿ ಸಮಿತಿಯ ಪದಾಧಿಕಾರಿಗಳ ನೇಮಕ

ಬೀದರ್‌ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪ್ರಜಾ ಶಕ್ತಿ ಸಮಿತಿಯ
ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಬೀದರ್ ಜಿಲ್ಲಾ ಅಧ್ಯಕ್ಷ ಸಾಯಿ ಸಿಂಧೆ ಅವರ ನೇತೃತ್ವದಲ್ಲಿ ಮಾಡಲಾಯಿತು.

ಬೀದರ್ ದಕ್ಷಿಣ ಕ್ಷೇತ್ರದ ತಾಲ್ಲೂಕು ಅಧ್ಯಕ್ಷರಾಗಿ ಧನರಾಜ ಮೇತ್ರೆ , ಗೌರವಾಧ್ಯಕ್ಷರಾಗಿ ರಮೇಶ ಜಿ.ಕೆ, ಉಪಾಧ್ಯಕ್ಷ ಶಿವಕುಮಾರ ಡಿ. ಕಾರ್ಯದರ್ಶಿ ಸಚಿನ್ ಶಾಪುರ ರವರನ್ನು ನೇಮಕ ಮಾಡಲಾಗಿದೆ.

ಈ ಸಂದರ್ಭದಲ್ಲಿ ಮಹೇಂದ್ರ ಕುಮಾರ್, ಗುರು ನೆಮತಾಬಾದ, ವಿನೋದ ಕುಮಾರ್‌ ಸಿಂಧೆ, ಬಸವರಾಜ್ ಬಾವಿದೊಡ್ಡಿ, ಜೈಪಾಲ್ ಡಬ್ಲ್ಯೂ ದೊಡ್ಡಿ,
ರಾಜರೆಡ್ಡಿ, ಅರ್ಪನ, ಪವನ್, ಅನೇಕ ಕರ್ನಾಟಕ ಪ್ರಜಾಶಕ್ತಿ ಸಮಿತಿ ಕಾರ್ಯಕರ್ತರು ಭಾಗಿಯಾಗಿದ್ದರು.

ವರದಿ: ಸಾಗರ ಪಡಸಾಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ