ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸಮಿತಿಗೆ ಪಾಸ್ವಾನ್‌ ಅಧ್ಯಕ್ಷ

ಬೀದರ್: ಡಾ. ಅಂಬೇಡ್ಕರ್ ಅವರ 132 ನೇ ಜಯಂತಿ ಸಮಿತಿ ಅಧ್ಯಕ್ಷರಾಗಿ ದಲಿತ ಹೋರಾಟಗಾರ ಬಾಬುರಾವ್ ಪಾಸ್ವಾನ್ ಅವರನ್ನು ಆಯ್ಕೆ ಮಾಡಲಾಗಿದೆ.

ನಗರದ ಅಂಬೇಡ್ಕರ್ ಭವನದಲ್ಲಿ ಶಾಲಿವಾನ್ ಬಡಿಗೇರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿಯ ಆಯ್ಕೆ ಪದಾಧಿಕಾರಿಗಳನ್ನು ಮಾಡಲಾಯಿತು. ಗೌರವಾಧ್ಯಕ್ಷರಾಗಿ ಅನಿಲಕುಮಾರ ಬೆಲ್ದಾರ್, ಕಾರ್ಯಾಧ್ಯಕ್ಷರಾಗಿ ಉಮೇಶಕುಮಾರ ಸ್ವಾರಳ್ಳಿಕರ್, ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ ಗೋರನಾಳಕರ್‌, ಖಜಾಂಚಿಯಾಗಿ ವಿನೋದಕುಮಾರ ಅಪ್ಪೆ, ಸಲಹಾ ಸಮಿತಿಯ ಸದಸ್ಯರಾಗಿ ಮಾರುತಿ ಬೌದ್ದೆ, ರಾಜಕುಮಾರ ಮೂಲಭಾರತಿ, ಅಂಬಾದಾಸ ಗಾಯಕವಾಡ್, ಶ್ರೀಪತರಾವ ದೀನೆ, ಶಿವಕುಮಾರ ನೀಲಿಕಟ್ಟಿ, ಬಾಬುರಾವ್ ಮಿಠಾರೆ, ಅರುಣ ಪಟೇಲ್,

ಅನಿಲಕುಮಾರ ಗಂಜ್‌ಕರ್, ಪ್ರಶಾಂತ ದೊಡ್ಡಿ,

ಮೋಹನ್ ಕಾಳೇಕರ್, ಉಪಾಧ್ಯಕ್ಷರಾಗಿ
ಮುಕೇಶ ಶಾಹಗಂಜ್, ಅನಾಶ ದೀನೆ, ಸಾಯಿ
ಶಿಂಧೆ, ರಮೇಶ ಪಾಸ್ವಾನ, ರಾಜಕುಮಾರ ಗುನ್ನಳ್ಳಿ, ಶಿವಪುತ್ರ ಅಪ್ಪೆ ಆಯ್ಕೆಯಾಗಿದ್ದಾರೆ.

ಮೆರವಣಿಗೆ ಸಮಿತಿಗೆ ವಿಷ್ಣುವರ್ಧನ್ ವಾಲದೊಡ್ಡಿ, ವಿನೋದ ಬಂದಗೆ, ಸೂರ್ಯಕಾಂತ ಸಾಧೂರೆ, ಪ್ರಚಾರ ಸಮಿತಿಗೆ ರಾಹುಲ್ ಢಾಂಗೆ, ಅಜಯ್‌ ದೀನೆ, ಪವನ ಮಿಠಾರೆ, ಲಕ್ಷ್ಮಣರಾವ್ ಕಾಂಬಳೆ, ಭಗತ ಶಿಂಧೆ, ಸಾಂಸ್ಕೃತಿಕ ಸಮಿತಿಗೆ ಸಾತಿಗಳಾದ ಸುಬ್ಬಣ್ಣ ಕರಕನಳ್ಳಿ,ಹರೀಶ್ ಚಕ್ರವರ್ತಿ ಅವರನ್ನು ಆಯ್ಕೆ ಮಾಡಲಾಗಿದೆ ಮಾಧ್ಯಮ ಸಮಿತಿಗೆ ಸಂದೀಪ ಕಾಂಟೆ, ಪ್ರದೀಪ ನಾಟೇಕರ್ ಅವರನ್ನು ಆಯ್ಕೆ
ಮಾಡಲಾಗಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ