ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಟ್ಟಿ ಗ್ರಾಮದಲ್ಲಿ ಹಂಪನಗೌಡ ಬಾದರ್ಲಿ ಪರ ಮತ ಯಾಚನೆ- ಬಾಬುಗೌಡ

ರಾಯಚೂರು//ಏ.09.ಸಿಂಧನೂರು ಗ್ರಾಮಾಂತರ ಪ್ರದೇಶದಲ್ಲಿ ಎಲ್ಲಾ ಪಕ್ಷಗಳು ಅವರವರ ಕಂಕಣವನ್ನು ಕಟ್ಟಿಕೊಂಡು ಮತಯಾಚನೆ ಮಾಡುತ್ತಿದ್ದೇವೆ, ಇದರಂತೆ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳು 2023- ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ನಿಮಿತ್ತ ಇಂದು ತಾಲ್ಲೂಕಿನ ಹಟ್ಟಿ ಗ್ರಾಮದಲ್ಲಿ ಪಕ್ಷದ ಮುಖಂಡರ,ಕಾರ್ಯಕರ್ತರ ಸಭೆ ನಡೆಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹಂಪನಗೌಡ ಬಾದರ್ಲಿ ಪರ ಮತಯಾಚಿಸಿದ ಮಾಜಿ ಜಿಲ್ಲಾಪಂಚಾಯ್ತಿಯ ಸದಸ್ಯರಾದ ಬಾಬುಗೌಡ ಬಾದರ್ಲಿ ಮಾತನಾಡಿ ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾದ ಹಂಪನಗೌಡ ಬಾದರ್ಲಿ ಅವರಿಗೆ ಟಿಕೆಟ್ ದೊರಕುವುದು ಯಾರು ಗೊಂದಲಕ್ಕೆ ಒಳಗಾಗಬೇಡಿ ಎಂದು ಕಾರ್ಯಕರ್ತರಿಗೆ ಹೇಳಿದರು.
ಈ ಸಂದರ್ಭದಲ್ಲಿ ವಿರುಪನಗೌಡ,ಮಾಜಿ ತಾಲೂಕ ಪಂಚಾಯ್ತಿಯ ಸದಸ್ಯರಾದ ಮಲ್ಲಯ್ಯ, ಮುಖಂಡರಾದ ತಿರುಮಲ ರೆಡ್ಡಿ,ಕರೀಂಸಾಬ್,ಸಿದ್ದಪ್ಪ ಗೌಡ್ರು,ಖಾಜ ಪಟೇಲ್,ಬಾಷಪ್ಪ,ವಿರುಪನಗೌಡ ಬೆಂಕಿ, ಮೈಬೂಬ್ ಸಾಬ್ ಮೂಕಿ,ಮಲ್ಲೇಶ,ಪಂಪಾಪತಿ ಸಾಹುಕಾರ,ಆನಂದಗೌಡ ಬೊಮ್ಮನಾಳ,ಸಾಮಾಜಿಕ ಜಾಲತಾಣದ ಮುಖ್ಯಸ್ಥ ವಾಗೇಶ ಶ್ರೀ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ಧರು.
ವರದಿ-ವೆಂಕಟೇಶ.H.ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ