ಬೆಳಗಾವಿ: 12-04-2023 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಯಮಕನಮರಡಿ ಮತಕ್ಷೇತ್ರದ ದಡ್ಡಿ ಜಿ.ಪಂ ವ್ಯಾಪ್ತಿಯಲ್ಲಿ ಬರುವ ಅಲಗದಾಳ ಗೇಸ್ಟ ಹೌಸ್ ನಲ್ಲಿ ಕೊಟ್ಟ ಗ್ರಾಮದ ಹಲವಾರು ಬಿಜೆಪಿ ಕಾರ್ಯಕರ್ತರು ಸತೀಶ್ ಅಣ್ಣಾ ಜಾರಕಿಹೊಳಿಯವರ ಕ್ಷೇತ್ರದಾದ್ಯಂತ ಮಾಡಿದ ಅಭಿವೃದ್ಧಿ ಕಾಮಗಾರಿಗಳನ್ನು ಮೆಚ್ಚಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ ಟಿ ಅಧ್ಯಕ್ಷರಾದ ಶ್ರೀ ಬಾಳೇಶ ದಾಸನಟ್ಟಿಯವರು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ ಟಿ ಕಾರ್ಯದರ್ಶಿಗಳಾದ ಶ್ರೀ ಶೆಟ್ಟೇಪ್ಪಾ ಜುಂಟ ಸರ್ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾದ ಶ್ರೀ ಮಂಜುನಾಥ್ ಕಾಂಬ್ಳೆ,ಕೊಟ್ಟ ಗ್ರಾ.ಪಂ ಸದಸ್ಯರಾದ ಶ್ರೀ ಸುಭಾಷ್ ನಾಯಕ,ಶ್ರೀ ಲಗಮಣ್ಣಾ ನಾಯಿಕ ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
