ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಜೆಪಿ ಅಭ್ಯರ್ಥಿ: ಮಣಿಕಂಠ ರಾಠೋಡ ನಾಮಪತ್ರ ಸಲ್ಲಿಕೆ

ಕಲಬುರ್ಗಿ:ನಿನ್ನೆ ಚಿತ್ತಾಪುರ ತಾಲೂಕಿನ ಬಿಜೆಪಿ ಪಕ್ಷದ ಅಭ್ಯರ್ಥಿ ಮಣಿಕಂಠ ರಾಠೋಡ ಅವರು ಚಿತ್ತಾಪುರ ತಾಲೂಕಿನ ತಹಶೀಲ್ದಾರ್ ಕಚೇರಿಗೆ ತೆರಳಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದರು ಚಿತ್ತಾಪುರ ತಾಲೂಕಿನ ಯುವಕರ ಕಣ್ಮಣಿ ಹಾಗೂ ಸಮಾಜ ಸೇವಕ ಮಣಿಕಂಠ ರಾಠೋಡ ಅವರು ನಿನ್ನೆ ಬಿಜೆಪಿ ಪಕ್ಷದಿಂದ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದರು. ಸಾವಿರಾರು ಜನ ಸಾಗರ ನಡುವೆ ಹರಿದು ಬಂದ ಬಿಜೆಪಿ ಕಾರ್ಯಕರ್ತರು ನಿನ್ನೆ ಚಿತ್ತಾಪುರ ತಾಲೂಕಿನಲ್ಲಿ ಮುಂಬರುವ ದಿನದಲ್ಲಿ ಬಿಜೆಪಿ ಪಕ್ಷವು 50,000 ಸಾವಿರ ಮತಗಳ ಅಂತರ ದಿಂದ ಗೆಲುವು ಸಾಧಿಸಲಿದೆ ಎಂದು ಹೇಳಿದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ