ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಲಬುರ್ಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ: ಅಲ್ಲಮಪ್ರಭು ಪಾಟೀಲ್ ನಾಮಪತ್ರ ಸಲ್ಲಿಕೆ

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಲ್ಲಮಪ್ರಭು ಪಾಟೀಲ್ ಇಂದು ಬೃಹತ್ ಮೆರವಣಿಗೆಯ ಮೂಲಕ ನಾಮಪತ್ರ ಸಲ್ಲಿಸಲು ಸಹಸ್ರಾರು ಸಂಖ್ಯೆಯಲ್ಲಿ ಎಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಜೊತೆಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಅಲ್ಲಮಪ್ರಭು ಪಾಟೀಲ್ ಅವರು ನಾಮಪತ್ರ ಸಲ್ಲಿಸುವ ಮುಂಚೆ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿಗೆ ಪುಷ್ಪಾರ್ಚನೆ ಸಲ್ಲಿಸಿದರು.

ವರದಿ: ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ