ರಾಯಚೂರು/ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2023ನೇ ಸಾಲಿನ ಮಾರ್ಚ್ 9 ರಿಂದ 29 ರವರೆಗೆ ನಡೆಸಲಾಗಿತ್ತು ಸುಮಾರು 7.28 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಏಪ್ರಿಲ್ 21ರ ನಾಳೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ನಾಳೆ ಬೆಳಗ್ಗೆ 10 ಗಂಟೆಯಿಂದ ಪಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 11 ಗಂಟೆಯ ನಂತರ ಇಲಾಖೆ ವೆಬ್ ಸೈಟ್ htttps://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ವರದಿ/ ವೆಂಕಟೇಶ.H. ಬೂತಲದಿನ್ನಿ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.