ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಶಿನಾಥ ಜಾಧವ ಕಾಂಗ್ರೆಸ್ ಗೆ ಸೇರ್ಪಡೆ

ಔರಾದ: ಮಾಜಿ ಜಿಲ್ಲಾ ಪಂಚಾಯತ ಸದಸ್ಯರಾದ ಶ್ರೀ ಕಾಶಿನಾಥ ಜಾಧವ ಅವರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಔರಾದ ಕಾಂಗ್ರೆಸ ಅಭ್ಯರ್ಥಿ ಡಾ|| ಭೀಮಸೇನ ಸಿಂಧೆವರ ನೇತೃತ್ವದಲ್ಲಿ ಕಾಂಗ್ರೆಸ ಸೇರ್ಪಡೆಯಾಗಿದ್ದಾರೆ. ಇವರ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಂತೆ ಅವರ ಅಭಿಮಾನಿಗಳು ಅವರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ
ವರದಿ:ಅಮರ ಮುಕ್ತೆದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ