ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಇರುವ ಶ್ರೀ ಗೊಲ್ಲಾಳೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಒಂದರಲ್ಲಿ ಅದೇ ಗ್ರಾಮದ ಮುಸ್ಲಿಂ ವಿದ್ಯಾರ್ಥಿನಿ 2022-2023 ರ ಸಾಲಿನ ಶ್ರೀ ಗೊಲ್ಲಾಳೇಶ್ವರ ಪದವಿಪೂರ್ವ ಮಹಾವಿದ್ಯಾಲಯ ಗೋಲಗೇರಿ ಕಲಾ ವಿಭಾಗದಲ್ಲಿ ಪಿ ಯು ಸಿ ದ್ವಿತೀಯ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ (600/549)91.05%ಅಂಕಗಳನ್ನು ಪಡೆದ ಕುಮಾರಿ ತಂಜೀಲಾ.ಎ.ಚೌಧರಿ ಅವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಕ್ಕಾಗಿ ತಂದೆ ತಾಯಿ ಚಿಕ್ಕಪ್ಪ ಚಿಕ್ಕಮ್ಮ ಅಜ್ಜ ಅಜ್ಜಿ ಹಾಗೂ ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.