ಬೀದರ ಉತ್ತರ ವಿಧಾನ ಸಭಾ ಕ್ಷೇತ್ರದ
ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ
ಸೂರ್ಯಕಾಂತ ನಾಗಮಾರಪಳ್ಳಿ ಅವರ ಪರವಾಗಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಉಮಾಕಾಂತ ನಾಗಮಾರಪಳ್ಳಿ ಅವರು ಸಹೋದರನಿಗಾಗಿ ವಾರ್ಡ ನಂ 11 ಹಾಗೂ 12ರಲ್ಲಿ ಡೋರ್ ಟೂ ಡೋರ್ ಮತಯಾಚನೆ ಮಾಡಿದ್ದರು.
ಬೀದರನ ಸಮಗ್ರ ಅಭಿವೃದ್ಧಿಗೆ ಜೆಡಿಎಸ್ ಪಕ್ಷದ ಸೂರ್ಯಕಾಂತ್ ನಾಗಮಾರಪಳ್ಳಿ ಅವರ ಕ್ರಮ,ಸಂಖ್ಯೆ-5ರ ತೇನೆ ಹೊತ್ತ ರೈತ ಮಹಿಳೆ ಗುರುತಿಗೆ ಮತ ನೀಡಿ ಗೆಲ್ಲಿಸಬೇಕೆಂದು ಮತದಾರರಲ್ಲಿ ಕೋರಿದರು.
ವರದಿ-ಸಾಗರ್ ಪಡಸಲೆ