ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತ್ತೆ ಕೋಟಿ ಒಡೆಯನಾದ ಮಾದಪ್ಪ

ಶ್ರೀ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನದ ಹುಂಡಿಗಳಲ್ಲಿ 2.28 ಕೋಟಿ ರೂ. ಸಂಗ್ರಹ

ಚಾಮರಾಜನಗರ/ಹನೂರು:ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಹದೇಶ್ವರ ದೇವಸ್ಥಾನದಲ್ಲಿ ಹುಂಡಿಗಳ ಕಾಣಿಕೆ ಎಣಿಕೆ ಕಾರ್ಯದಲ್ಲಿ 2.28 ಕೋಟಿ ರೂ. ಸಂಗ್ರಹವಾಗಿದೆ. ಮ.ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ

ಸಂಕೀರ್ಣದಲ್ಲಿ ಶುಕ್ರವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಣಾವಲು ಹಾಗೂ ಪೊಲೀಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಆರಂಭವಾಗಿ ರಾತ್ರಿ 8.30ರವರೆಗೂ ನಡೆಯಿತು.ಈ ಬಾರಿ ಅಮಾವಾಸ್ಯೆ, ವಿಶೇಷ ದಿನಗಳಲ್ಲಿ, ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು. ಕಳೆದ 30 ದಿನಗಳ ಅವಧಿಯಲ್ಲಿ 2,28,48,500 ರೂ., 86 ಗ್ರಾಂ ಚಿನ್ನ ಹಾಗೂ 2.560 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ಸಂದರ್ಭದಲ್ಲಿ ಶ್ರೀ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿ ಬಸವರಾಜು, ಶ್ರೀ ಸಾಲೂರು ಬೃಹನ್ಮಠ ಪೀಠಾಧಿಪತಿಗಳು ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳವರು.
ದ್ವಿತೀಯ ದರ್ಜೆ ಸಹಾಯಕ ಮಹದೇವಸ್ವಾಮಿ, ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರು,ಮ.ಬೆಟ್ಟ ಪೊಲೀಸ್ ಸಿಬ್ಬಂದಿ,ಪ್ರಾಧಿಕಾರದ ಸಿಬ್ಬಂದಿ ಹಾಜರಿದ್ದರು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ