ಕಲಬುರಗಿ ಜಿಲ್ಲೆಯ ಜೇವರ್ಗಿ ಅಲ್ಪಸಂಖ್ಯಾತ ಸಮುದಾಯವನ್ನು ಶೋಷಣೆ ಮಾಡಿ ಇಲ್ಲಿಯವರೆಗೂ ಅವರನ್ನು ವೋಟ್ ಬ್ಯಾಂಕ್ ಮಾಡಿಕೊಂಡು ಸುಳ್ಳು ಭರವಸೆ ನೀಡಿ ಮಸೀದಿ ಮಂದಿರಗಳ ಹೆಸರಿನಲ್ಲಿ ಅಲ್ಪಸಂಖ್ಯಾತರ ಹೆಸರಿನಲ್ಲಿ ಬಿಜೆಪಿ ಸರ್ಕಾರ ಹಾಗೂ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ವೋಟ್ ಬ್ಯಾಂಕಗಾಗಿ ಬಳಸಿಕೊಳ್ಳಲಾಗಿದೆ ಹೊರತು ಇಲ್ಲಿವರೆಗೂ ಜೇವರ್ಗಿ ತಾಲೂಕಿನಲ್ಲಿ ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಶೈಕ್ಷಣಿಕವಾಗಿ ಆರ್ಥಿಕವಾಗಿ ಶೋಷಣೆ ಮಾಡಲಾಗಿದೆ ಯಾವುದೇ ರೀತಿಯಿಂದ ಇಲ್ಲಿಯವರೆಗೂ ಅಲ್ಪಸಂಖ್ಯಾತ ಸಮುದಾಯದವರು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿಯವರೆಗೂ ಬಳಸಿಕೊಂಡಿದ್ದಾರೆ ಹೊರತು ಇಲ್ಲಿವರೆಗೂ ಕಾಂಗ್ರೆಸ್ ಬಿಜೆಪಿ ಸರ್ಕಾರದವರು ಅಲ್ಪಸಂಖ್ಯಾತ ಪ್ರಭಾವಿ ಮುಖಂಡರನ್ನು ಯಾರಿಗೂ ಬೆಳೆಸಿಲ್ಲ ಆದ್ದರಿಂದ ಅಲ್ಪಸಂಖ್ಯಾತ ಮುಸ್ಲಿಂ ಬಾಂಧವರು ಕಾಂಗ್ರೆಸ್ ಸರ್ಕಾರ ಹಾಗೂ ಬಿಜೆಪಿ ಸರ್ಕಾರವನ್ನು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ತಿರಸ್ಕರಿಸಿ ಜೆಡಿಎಸ್ ಸರ್ಕಾರಕ್ಕೆ ಬೆಂಬಲ ನೀಡಬೇಕು ಯಾಕೆಂದರೆ ಇಲ್ಲಿಯವರೆಗೂ ನಮ್ಮ ಸಮುದಾಯಕ್ಕೆ ಅವಮಾನ ಮಾಡಿದ್ದು ಅಲ್ಲದೆ ಶೋಷಣೆ ಮಾಡಲಾಗಿದೆ ಆದ್ದರಿಂದ ಜೇವರ್ಗಿ ತಾಲೂಕಿನ ಮೈನಾರಿಟಿ ಸಮುದಾಯದ ಸಮುದಾಯದ ಮುಖಂಡರು ಬುದ್ಧಿಜೀವಿಗಳು ಪ್ರಜ್ಞಾವಂತ ಮತದಾರರು ಬಿಜೆಪಿ ಸರ್ಕಾರ ಹಾಗೂ ಕಾಂಗ್ರೆಸ್ ಸರ್ಕಾರವನ್ನು ತಿರಸ್ಕರಿಸಿ ಅಲ್ಪಸಂಖ್ಯಾತ ಸಮುದಾಯಕ್ಕೆ ಬೆಂಬಲ ನೀಡುವ ಜೇವರ್ಗಿ ತಾಲೂಕಿನ ಜೆಡಿಎಸ್ ಪಕ್ಷಕ್ಕೆ ಮತದಾನ ಮಾಡಿ ಬುದ್ಧಿ ಕಲಿಸಬೇಕಾಗಿದೆ ಆದಕಾರಣ ಇಲ್ಲಿಯವರೆಗೂ ನಮ್ಮ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಮತದಾನದ ಮುಖಾಂತರ ತಕ್ಕ ಪಾಠ ಕಲಿಸಬೇಕಾಗಿದೆ ಈ ವಿಧಾನಸಭೆ ಚುನಾವಣೆಯಲ್ಲಿ ಸರ್ವಾಧಿಕಾರ ಮಾಡುವವರನ್ನು ಧಿಕ್ಕರಿಸಿ ಪ್ರಜಾಪ್ರಭುತ್ವ ಉಳಿಯುವುದಕ್ಕಾಗಿ ನಮ್ಮ ನಿಮ್ಮೆಲ್ಲರ ಸರ್ವೋದಯಕ್ಕಾಗಿ ಬದಲಾಗೋಣ ಬದಲಾಯಿಸೋಣ ದಯವಿಟ್ಟು ಎಲ್ಲಾ ನನ್ನ ಸಮುದಾಯದ ಬಂಧುಗಳು ವಿಚಾರ ಮಾಡಿ ಮತದಾನ ಮಾಡಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಸಗಿರ ಪಟೇಲ್ ಸೈದಾಪುರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಅಲ್ಪಸಂಖ್ಯಾತ ಸಮಾಜದ ಬಾಂಧವರಲ್ಲಿ ಮನವಿ ಮಾಡಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.