ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ನಮ್ಮ ಕರ್ನಾಟಕ ಸೇನೆ ಬಿಳವಾರ ವಲಯ ಅಧ್ಯಕ್ಷರಾದ ಗುರಣ ಗೌಡ ಎಸ್ ಜನಿವಾರ ನಂದಿಹಳ್ಳಿ ಗ್ರಾಮದವರಾದ ಹೋರಾಟಗಾರರು ಜೆಡಿಎಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದಾರೆ ಯಾಕೆಂದರೆ ಇದುವರೆಗೆ ತಾವು ಕಾಂಗ್ರೆಸ್ ಪಕ್ಷಕ್ಕೆ ಹತ್ತು ವರ್ಷಗಳಿಂದ ಬೆಂಬಲ ನೀಡಿದ್ದೇವೆ ಅಲ್ಲಿ ನಮಗೆ ನಿರೀಕ್ಷಿತ ಪ್ರಮಾಣದ ನ್ಯಾಯ ಸಿಕ್ಕಿಲ್ಲ ಆದ್ದರಿಂದ ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.