ಬೀದರ ಉತ್ತರ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ
ಸೂರ್ಯಕಾಂತ ನಾಗಮಾರಪಳ್ಳಿ ಅವರು ಬೀದರ ಗ್ರಾಮಾಂತರದ ಚಿಕ್ಕಪೇಟೆ ಗ್ರಾಮದಲ್ಲಿ ಚುನಾವಣೆ ಪ್ರಚಾರ ಮಾಡಿದರು.
ಗ್ರಾಮದ ಜನ ನನ್ನನ್ನು
ಮನೆ ಮಗನಂತೆ ಕಾಣುವ ಜತೆಗೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ
ಅಭ್ಯರ್ಥಿಯನ್ನು ಬೆಂಬಲಿಸುವ ಭರವಸೆ ನೀಡಿದರು.
ಗ್ರಾಮದ ಸಂಪೂರ್ಣ ಅಭಿವೃದ್ಧಿಗಾಗಿ ಜನ ಬದಲಾವಣೆ
ಬಯಸುತ್ತಿದ್ದು, ಜನಬೆಂಬಲ ನೋಡಿದರೆ ಜೆಡಿಎಸ್ ಅಭ್ಯರ್ಥಿಯ
ಗೆಲುವು ನಿಶ್ಚಿತವಾಗಿದೆ.
ಇದೇ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜತೆಗಿದ್ದರು.
ವರದಿ – ಸಾಗರ್ ಪಡಸಲೆ