ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಿ.ಕೆ ಶಿವಕುಮಾರ್ ಸಾರ್ವಜನಿಕ ಸಭೆ

ದಾವಣಗೆರೆ ಜಿಲ್ಲೆ ಹೊನ್ನಳ್ಳಿ ತಾಲೂಕಿನ ಕಾಂಗ್ರೆಸ್ ಅಭ್ಯರ್ಥಿಯಾದ ಡಿಜೆ ಶಾಂತನಗೌಡರ ಪರವಾಗಿ ಹೊನ್ನಾಳಿ ತಾಲೂಕಿನಲ್ಲಿ ಸಾವಿರಾರು ಜನರ ಸಂದೇಶ ಮತ ಬೇಟೆಯನ್ನು ಡಿ.ಕೆ.ಶಿವಕುಮಾರ್ ಯಾಚಿಸಿದರು
ಹೊನ್ನಾಳಿಯ ನಿಮ್ಮ ಮುತ್ತುರಾಜ ಶ್ರೀ ರೇಣುಕಾಚಾರ್ಯ ಸಿಎಂ ಕಾರ್ಯದರ್ಶಿಯಾದರು ಏನು ಮಾಡಿದ್ದಾರೆ ಎಂದು ಮತದಾರರಿಗೆ ಪ್ರಶ್ನೆಯನ್ನು ಕೇಳಿದರು
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು
ಕಾಂಗ್ರೆಸ್ ಪಕ್ಷದ ಪ್ರಮುಖ ಅಂಶಗಳನ್ನು ಗ್ಯಾರಂಟಿ ಕಾರ್ಡ್ ವಿತರಣೆ ಮತ್ತು ಅದನ್ನು ಜಾರಿಗೆ ತರುವ ಮೂಲಕ ಜನಪರ ಆಡಳಿತ ನೀಡಲು ಸಹಕರಿಸಬೇಕು ಎಂದು ಹೇಳಿದರು

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಡಿ ಜಿ ಶಾಂತನಗೌಡರು ನಾನು ನಿಮ್ಮ ಮನೆಯ ಮಗ ಮತ್ತು ಸರಳ ಜೀವಿ ನನ್ನದು ಇದೊಂದೇ ಕೊನೆಯ ಚುನಾವಣೆ ದಯಮಾಡಿ ನನ್ನನ್ನು ಈ ಒಂದು ಬಾರಿ ಗೆಲ್ಲಿಸಿ ಎಂದು ಮತದಾರರಿಗೆ ತಲೆಬಾಗಿ ನಮಸ್ಕರಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!