ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ವಾರ್ಡ್ ನಂಬರ್ ಒಂದರಲ್ಲಿ ಶಾಂತಿಯುತವಾದ ಮತದಾನ ನಡೆಯಿತು ಕಡುಬಿಸಲಿನಲ್ಲೂ ಲೆಕ್ಕಿಸದೆ ಗ್ರಾಮಸ್ಥರು ಉರುಪಿನಿಂದ ಮತದಾನ ಮಾಡಿದರು ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಆರೋಗ್ಯ ಇಲಾಖೆಯ ಅಧಿಕಾರಿಗಳು ಚುನಾವಣಾ ಇಲಾಖೆಯ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಶಾಂತಣ್ಣ ಮಾಸ್ಟರ್ ತಿಳಿಸಿದ್ದಾರೆ.
