ಯಾದಗಿರಿ:ವಡಗೇರಾ ರೆಡ್ಡಿ ಸಮಾಜದ ಏಳಿಗೆ ಹಾಗು ಸಮಾಜದಲ್ಲಿ ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ ರೆಡ್ಡಿ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಹೆಚ್ಚಿನ ಸಚಿವ ಸ್ಥಾನವನ್ನು ನೀಡಬೇಕು ನಮ್ಮ ಸಮಾಜವು ಕಾಂಗ್ರೆಸ್ ಪಕ್ಷದ ಪರವಾಗಿ ಮೊದಲಿನಿಂದಲೂ ಬೆಂಬಲಿಸುತ್ತ ಬಂದಿದೆ ಈ ಬಾರಿಯೂ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹಗಲಿರಳು ದುಡಿದು,ಹೆಚ್ಚಿನ ಸ್ಥಾನ ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಆದಕಾರಣ ನಮ್ಮ ರೆಡ್ಡಿ ಸಮಾಜಕ್ಕೆ ಹೆಚ್ಚಿನ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ್ ಖರ್ಗೆ ಜಿ ಹಾಗು ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ.ಶಿವಕುಮಾರ ಮತ್ತು ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಲ್ಲಿ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಲ್ಲಿ ಯಾದಗಿರಿ ಜಿಲ್ಲೆಯ ಕಾಂಗ್ರೆಸ್ ಯುವ ಮುಖಂಡರಾದ ಸಂಜೀವ್ ರೆಡ್ಡಿ,ಐರೆಡ್ಡಿ ಬೆಂಡೆ ಬೆಂಬಳಿ ರವರು ಮನವಿ ಮಾಡಿಕೊಂಡಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.