ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ವಿದ್ಯುತ್ ದರ 70 ಪೈಸೆ ಏರಿಕೆ:ಎಸ್.ಯು.ಸಿ.ಐ (ಸಿ) ಖಂಡನೆ

ಯಾದಗಿರಿ: ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಆಯೋಗವು (ಕೆ.ಇ.ಆರ್.ಸಿ) ಏಪ್ರಿಲ್ 01 ರಿಂದಲೇ ಜಾರಿಯಾಗುವಂತೆ ಪ್ರತಿ ಯೂನಿಟ್ ಗೆ 0.70 ಪೈಸೆ ದರ ಹೆಚ್ಚಿಸಿರುವುದನ್ನು ಖಂಡಿಸಿದ ಸೋಷಲಿಸ್ಟ್ ಯೂನಿಟ್ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ವತಿಯಿಂದ ಯಾದಗಿರಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.
ವಿಧಾನಸಭಾ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ಕೆ.ಇ.ಆರ್.ಸಿ ವಿದ್ಯುತ್ ದರ ಹೆಚ್ಚಿಸಿದೆ. ಇದನ್ನು ತಡೆಗಟ್ಟಲು ರಾಜ್ಯ ಸರ್ಕಾರವು ಯಾವುದೇ ಕ್ರಮಗಳನ್ನು ಕೈಗೊಳ್ಳದೆ ಇರುವುದು ಜನ ವಿರೋಧಿ ಧೋರಣೆಯನ್ನು ಪ್ರತಿ ಬಿಂಬುಸುತ್ತದೆ. ಸದಾಕಾಲ ಕೆ.ಇ.ಆರ್.ಸಿ ನಷ್ಟದಲ್ಲಿದೆ ಎಂಬ ನೆಪವೊಡ್ಡಿ ಸಾಮನ್ಯ ಜನರ ಹೆಗಲ ಮೇಲೆ ಈ ಬಾರ ಹೊರಿಸುವುದು ಖಂಡನೀಯ. ಈಗಾಗಲೇ ಜನಸಾಮಾನ್ಯರು ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದು. ಈ ಭಾರವನ್ನು ಹೊರಲು ಸಾಧ್ಯವಾಗದೆ ಸ್ಥಿತಿಯಲ್ಲಿದ್ದಾರೆ. ಜೀವನ ಅವಶ್ಯಕತೆಗಳಲ್ಲಿ ಒಂದಾಗಿರುವ ವಿದ್ಯುತ್ತನ್ನು ಜನರ ಕೈಗೆಟುಕುವ ದರದಲ್ಲಿ ನೀಡುವುದು ಸರ್ಕಾರದ ಕರ್ತವ್ಯ. ಇದರಿಂದ ಅಧಿಕಾರ ವಹಿಸಿಕೊಳ್ಳುವ ನೂತನ ಸರ್ಕಾರ ಕೂಡಲೇ ಈ ದರ ಜನರಿಗೆ ಹೊರೆಯಾಗದಂತೆ ಸಮಗ್ರವಾಗಿ ಪರಿಶೀಲಿಸಿ ಜನ ವಿರೋಧಿಯಾದ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ