ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೋಡಿ ಎತ್ತುಗಳ ಸರ್ಕಾರಕ್ಕೆ ಸಂಭ್ರಮದ ಆಚರಣೆ

ಕೊಪ್ಪಳ/ ಗಂಗಾವತಿ:ತಾಲೂಕಿನ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯನವರು ಮುಖ್ಯಮಂತ್ರಿ,ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಗಂಗಾವತಿ ನಗರದಲ್ಲಿ ಇಕ್ಬಾಲ್ ಅನ್ಸಾರಿ ಅವರ ಬೆಂಬಲಿಗರು ಬೈಕ್ ರ್ಯಾಲಿ ಮುಖಾಂತರ ಸಂಚರಿಸಿ ಸಿಬಿಎಸ್ ಸರ್ಕಲ್ ನಲ್ಲಿ ಪಟಾಕಿ ಹಚ್ಚಿ,ಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಕಮಲಿ ಬಾಬಾ, ಅಜ್ಗರಅಲಿ,ವಿಶ್ವನಾಥ್ ಮಾಲಿಪಾಟೀಲ್, ನಾಗರಾಜ್ ಕೊತ್ವಲ್,ಆನಂದ ಹಾಸಲ್ಕರ್, ಜೆ.ರವಿ ನಾಯಕ್, ವಿರೂಪಾಕ್ಷಯ್ಯ,
ನೆಹರು ಸಾಬ್,ಅಂಜನಿ ನಾಯಕ್,ರವಿ ಸಿಂಗ್,ಅಬ್ಬಾಸ್ ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ