ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಸತತವಾಗಿ ಮೂರು ಬಾರಿ ಶಾಸಕರಾಗಿ ಅಜಯ್ ಸಿಂಗ್ ಆಯ್ಕೆಯಾಗಿದ್ದಾರೆ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸಿ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿದ್ದಾರೆ ಸಮಾಜದ ಪ್ರತಿಯೊಬ್ಬ ವರ್ಗದವರಿಗೂ ಸಾಮಾಜಿಕ ನ್ಯಾಯ ಹಾಗೂ ಸೇವೆ ಸಲ್ಲಿಸುತ್ತಾ ಜೇವರ್ಗಿ ತಾಲೂಕಿನಲ್ಲಿ ಮನೆ ಮಾತಾಗಿದ್ದಾರೆ ಆದ್ದರಿಂದ ನಮ್ಮ ತಾಲೂಕಿನ ಶಾಸಕರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಯಲಗೋಡ ಗ್ರಾಮ ಪಂಚಾಯಿತಿ ಸದಸ್ಯರಾದ ಸುಭಾಷ್ ಮುತ್ತುಕೋಡ್ ನಂದಿಹಳ್ಳಿ ಹಾಗೂ ಕಾಂಗ್ರೆಸ್ ಮುಖಂಡರು ಮೌನೇಶ್ ಬಡಿಗೇರ್ ನಂದಿಹಳ್ಳಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.