ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ಮಲ್ಲಿಕಾರ್ಜುನ ಖರ್ಗೆ ಮಗನಿಗೆ ಮಂತ್ರಿ ಸ್ಥಾನ:ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಮಗನಿಗೆ ಮಂತ್ರಿ ಸ್ಥಾನ ಇಲ್ಲ

ಕಲಬುರ್ಗಿ:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಗನಿಗೆ ಮಂತ್ರಿ ಸ್ಥಾನ ನೀಡಿ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಮಗನಿಗೆ ಮಂತ್ರಿ ಸ್ಥಾನ ನೀಡಿದೆ ಇರುವುದಕ್ಕೆ ಜೇವರ್ಗಿ ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ತೀವ್ರ ನಿರಾಸೆ ಆಗಿದೆ ಎಂದು ಹೇಳಿದರು.
ಜೇವರ್ಗಿ ಮತಕ್ಷೇತ್ರದಿಂದ ಮೂರು ಬಾರಿ ಸಾಧನೆಗೈದ ಅಜೇಯ್ ಸಿಂಗ್,ಬಿಜೆಪಿ ಸರಕಾರದ ಅವಧಿಯಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಕೆಲಸ ಮಾಡಿದವರು.
ಮೊದಲನೇ ಸಂಪುಟ ವಿಸ್ತರಣೆಯಲ್ಲಿ ಮಂತ್ರಿ ಸ್ಥಾನ ಸಿಗಲಿಲ್ಲ.ಎರಡನೇ ಸಂಪುಟದಲ್ಲಿ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಹೊಂದಿದ್ದರು. ಆದರೆ ಆಸೆ ಈಡೇರಲಿಲ್ಲ ಇಂದು ಅಜಯ್ ಸಿಂಗ್ ಅಭಿಮಾನಿಗಳಿಗೆ ನೋವುಂಟು ಮಾಡಿದೆ.
ಸಿಂಗ್ ಸಮುದಾಯ ಪ್ರಭಾವಿಶಾಲಿ ಇಲ್ಲದಿರುವುದಕ್ಕೆ ಅಜಯ್ ಸಿಂಗ್ ಇವರಿಗೆ ಇಷ್ಟೊಂದು ಹೀನಾಯವಾಗಿ ನಡಿಸಿಕೊಳ್ಳುತ್ತಿದ್ದಾರೆ ಎಂದು ಅವರ ಅಭಿಮಾನಿಗಳು ಅಳಲು ತೋಡಿಕೊಂಡರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಮಗನಿಗೆ ಮಂತ್ರಿ ಸ್ಥಾನ ನೀಡಿ ತಮ್ಮ ಪ್ರೀತಿಯ ಗೆಳೆಯ ಧರ್ಮಸಿಂಗ್ ಮಗನಿಗೆ ಮಂತ್ರಿ ಸ್ಥಾನ ಕೊಡಬೇಕಿತ್ತು ಎನ್ನುತ್ತಾರೆ ಅಜೇಯ್ ಸಿಂಗ್ ಅಭಿಮಾನಿಗಳು.

ವರದಿ-ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ